ಹೊಯ್ಸಳ ವಂಶ ಸುಮಾರು ಕ್ರಿ.ಶ. ೧೦೦೦ ದಿಂದ ಕ್ರಿ.ಶ. ೧೩೪೬ರ ವರೆಗೆ ದಕ್ಷಿಣ ಭಾರತದ ಕೆಲವು ಭಾಗಗಳನ್ನು ಆಳಿದ ರಾಜವಂಶ. ಹೊಯ್ಸಳ ಸಾಮ್ರಾಜ್ಯದ ರಾಜಧಾನಿ ದ್ವಾರಸಮುದ್ರ (ಇಂದಿನ ಹಳೇಬೀಡು ), ಹಾಸನ ಜಿಲ್ಲೆಯಲ್ಲಿದೆ. ಜಾನಪದ ನಂಬಿಕೆಯಂತೆ, ‘ಹೊಯ್ಸಳ’ ಎಂಬ